ಬೆಂಗಳೂರು : ಜೀವನದಲ್ಲಿ ಉದ್ಯೋಗ, ವ್ಯಾಪಾರ, ವಿವಾಹ, ಸಂತಾನ ಹೀಗೆ ಅನೇಕ ಸಮಸ್ಯೆಯಿರುವವರು ಅವುಗಳು ಪರಿಹಾರವಾಗಿ ಒಳ್ಳೆಯದಾಗಲಿ ಎಂದು ರತ್ನಗಳನ್ನು ಧರಿಸುತ್ತಾರೆ. ಆದರೆ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ರತ್ನಗಳನ್ನು ಧರಿಸುವಾಗ ಕೆಲವೊಂದು ನಿಯಮಗಳನ್ನು ಅನುಸರಿಸಬೇಕು. *ಯಾವುದೇ ರತ್ನ ಧರಿಸುವ ಮುನ್ನ ರತ್ನಶಾಸ್ತ್ರಜ್ಞರ ಸಲಹೆ ಇಲ್ಲದೆ ರತ್ನಧಾರಣೆಯನ್ನು ಮಾಡಬಾರದು. *ಜಾತಕದಲ್ಲಿ ಯಾವ ದೆಶೆ ಯಾವ ಭುಕ್ತಿ ನಡೆಯುತ್ತಿದೆ ಎಂದು ತಿಳಿದ ನಂತರ ರತ್ನಗಳನ್ನು ಧರಿಸಬೇಕು. *ಜಾತಕದಲ್ಲಿ ಕೆಟ್ಟಫಲಕೊಡುತಿರುಲ ಗ್ರಹದ ಸಂಬಂಧಪಟ್ಟ ರತ್ನವನ್ನು