ಬೆಂಗಳೂರು : ಇಂದಿನ ದಿನ, ನಕ್ಷತ್ರ, ತಿಥಿ, ಕಾಲ, ಸೂರ್ಯ, ಚಂದ್ರರ ಉದಯ ಹಾಗೂ ಅಸ್ತದ ಬಗ್ಗೆ ತಿಳಿದುಕೊಳ್ಳಲು ಪಂಚಾಗವನ್ನು ಬಳಸುತ್ತೇವೆ. ಹಾಗಾದ್ರೆ ಈ ದಿನದ ಪಂಚಾಂಗ ಹೇಗಿದೆ ಎಂದು ತಿಳಿದುಕೊಳ್ಳಿ. ಇಂದು - ಮಂಗಳವಾರ, ತಿಥಿ-ತೃತೀಯ, ನಕ್ಷತ್ರ-ಜೇಷ್ಠ, ಕರಣ-ತೈತುಲ, ಪಕ್ಷ-ಕೃಷ್ಣ, ಯೋಗ-ಸುಕರ್ಮ. ರಾಹುಕಾಲ –ಮಧ್ಯಾಹ್ನ 2.46ರಿಂದ 4.06 ವರೆಗೆ ಗುಳಿಗಕಾಲ- ಮಧ್ಯಾಹ್ನ 12.06 ರಿಂದ 1.26 ರವರೆಗೆ ಯಮಗಂಡ ಕಾಲ- ಬೆಳಿಗ್ಗೆ 9.25 ರಿಂದ 10.45 ರವರೆಗೆ ಇಂದು