ಬೆಂಗಳೂರು: ನಾವಿರುವ ಜಾಗ ಸ್ವಚ್ಛವಾಗಿದ್ದರೆ ನಮ್ಮ ಮನಸ್ಸು ಕೂಡ ಶಾಂತವಾಗಿರುತ್ತದೆ. ಆದ್ದರಿಂದ ನಮ್ಮ ಸುತ್ತ ಮುತ್ತಾ ಯಾವಾಗಲೂ ಶುಚಿಯಾಗಿಟ್ಟುಕೊಂಡಿರಬೇಕು. ಹಾಗಿದ್ದರೆ ಮಾತ್ರ ಲಕ್ಷ್ಮಿದೇವಿ ಮನೆಯಲ್ಲಿ ಯಾವಾಗಲೂ ನೆಲೆಸಿರುತ್ತಾಳೆ.