ಬೆಂಗಳೂರು : ಕೆಲವರು ದೇವರ ಮೇಲಿನ ನಂಬಿಕೆಯಿಂದ ಪ್ರತಿದಿನ ಪೂಜೆ ಮಾಡುತ್ತಾರೆ. ಹಾಗೆಯೇ ಪೂಜೆ ಮಾಡುವಾಗ ಯಾವುದೋ ಒಂದು ಹಣ್ಣನ್ನು ನೈವೇದ್ಯವಾಗಿ ಇಡುತ್ತಾರೆ. ನಮ್ಮಲ್ಲಿ ಕೆಲವರು ತಮ್ಮ ಕೋರಿಕೆಗಳ ಈಡೇರಿಕೆಗಾಗಿ ಪೂಜೆ ಮಾಡುತ್ತಾರೆ. ಆದರೆ ಅವರ ಕೋರಿಕೆಗೆ ಯಾವ ನೈವೇದ್ಯವನ್ನು ಸಮರ್ಪಿಸಿದರೆ ಒಳ್ಳೆಯದು ಆಗುತ್ತದೆ ಎಂಬುದು ತಿಳಿದಿರುವುದಿಲ್ಲ.