ಬೆಂಗಳೂರು: ಹೆಣ್ಣುಮಕ್ಕಳಿಗೆ ಮಂಗಳಸೂತ್ರ ಅತಿ ಅಮೂಲ್ಯವಾದದ್ದು. ವಿವಾಹಿತ ಸ್ತ್ರೀಯರು ಮಂಗಳಸೂತ್ರಕ್ಕೆ ಅತೀ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಾರೆ. ಯಾಕೆಂದರೆ ಅವರಿಗೆ ಈ ಮಂಗಳಸೂತ್ರ ಎನ್ನುವುದು ಪತಿಯ ಸ್ವರೂಪ.