ಬೆಂಗಳೂರು : ಇಲಿಗಳ ಎಂಜಲು ತಿಂದರೆ ಕಾಯಿಲೆ ಬೀಳುತ್ತಾರೆ ಎಂದು ಹೇಳುತ್ತಾರೆ. ಆದರೆ ರಾಜಸ್ತಾನದ ಬಿಕನೇರ್ ನಿಂದ 30 ಕಿಮೀ ದೂರದಲ್ಲಿರೋ ಇಲಿಗಳ ದೇವಸ್ಥಾನವೆಂದೇ ಕರೆಯುವ ಕರ್ಣಿ ಮಾತಾ ದೇವಾಲಯದಲ್ಲಿ ಇಲಿಗಳು ತಿಂದ ಎಂಜಲೇ ಪ್ರಸಾದವಂತೆ. ಹೌದು. ನೀರು ಕುಡಿಯಲು ಹೋಗಿದ್ದ ಕರ್ಣಿ ಮಾತಾಳ ಪುತ್ರ ಸರೋವರದಲ್ಲಿ ಮುಳುಗಿಬಿಟ್ಟಿದ್ದನಂತೆ. ಆತನನ್ನು ಬದುಕಿಸುವಂತೆ ಕರ್ಣಿ ಮಾತಾ ಯಮರಾಜನ ಬಳಿ ಪ್ರಾರ್ಥಿಸಿದ್ದಳು. ಇದಕ್ಕೆ ಸಮ್ಮತಿಸಿದ ಯಮರಾಜ, ಕರ್ಣಿ ಮಾತೆಯ ಮಗನಿಗೆ ಇಲಿಯ ರೂಪದಲ್ಲಿ