ಬೆಂಗಳೂರು : ಚರ್ಮದ ರೋಗದಿಂದ ಬಳಲುತ್ತಿದ್ದು, ವೈದ್ಯರಿಂದ ಚಿಕಿತ್ಸೆ ಪಡೆದು ಗುಣಮುಖರಾಗದೆ ಹೋದಲ್ಲಿ ಅಂತವರು ಒಮ್ಮೆ ಈ ದೇವಸ್ಥಾನಕ್ಕೆ ಭೇಟಿ ನೀಡಿ. ಮಂಡ್ಯದಿಂದ 23 ಕಿ.ಮೀ ಹಾಗೂ ಮದ್ದೂರಿನಿಂದ 3 ಕಿ.ಮೀ ದೂರದಲ್ಲಿರುವ 2000 ವರ್ಷಗಳ ಇತಿಹಾಸವಿರುವ ವೈದ್ಯನಾಥೇಶ್ವರ ಕ್ಷೇತ್ರಕ್ಕೆ ಭೇಟಿ ನೀಡಿ ಹರಕೆ ಸಲ್ಲಿಸಿದರೆ ಎಂತಹ ಗುಣಮುಖವಾಗದ ಚರ್ಮರೋಗವಿದ್ದರೂ ವಾಸಿಯಾಗುತ್ತದೆ ಎಂಬ ನಂಬಿಕೆ ಇದೆ. ಹಿಂದೆ ಈ ಪ್ರದೇಶವನ್ನು ಅಳುತ್ತಿದ್ದ ರಾಜನಿಗೆ ಸೇರಿದ ಗೋಶಾಲೆಯಲ್ಲಿನ ಹಸುವೊಂದು ಹಾಲು ಕೊಡುತ್ತಿರಲಿಲ್ಲ.ಇದಕ್ಕೆ