ಬೆಂಗಳೂರು : ವಾಸ್ತು ಶಾಸ್ತ್ರದಲ್ಲಿ ದಿಕ್ಕಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಹಾಗಾಗಿ ಈ ದಿಕ್ಕಿನಲ್ಲಿ ಸರಿಯಾದ ವಸ್ತುಗಳನ್ನು ಇಟ್ಟರೆ ಅದರಿಂದ ಮನೆಯ ಯಜಮಾನ ಹಾಗೂ ಸದಸ್ಯರ ಮೇಲೆ ಉತ್ತಮ ಪರಿಣಾಮ ಬೀರುತ್ತದೆ.