ಬೆಂಗಳೂರು : ನಾವು ದೇವಸ್ಥಾನಕ್ಕೆ ಹೋದಾಗ ಪ್ರದಕ್ಷಿಣೆ ಹಾಕುತ್ತೇವೆ. ಆದರೆ ಈ ಪ್ರದಕ್ಷಿಣೆ ಯಾಕೆ ಹಾಕುತ್ತೇವೆ ಎಂಬುದು ಹೆಚ್ಚಿನವರಿಗೆ ತಿಳಿದಿಲ್ಲ. ಭಗವಂತನ ಬಳಿ ನಿನ್ನ ಬಿಟ್ಟರೆ ನಮ್ಮನ್ನು ಕಾಯುವವರು ಯಾರು ಇಲ್ಲ, ನೀನು ತೋರಿಸಿದ ಮಾರ್ಗದಲ್ಲಿ ನಡೆಯುತ್ತೇವೆ ಎಂಬುದು ಈ ಪ್ರದಕ್ಷಿಣೆ ಅರ್ಥ. ದೇವಸ್ಥನದಲ್ಲಿ ಪ್ರದಕ್ಷಿಣೆಯನ್ನು ಎಷ್ಟು ಬಾರಿ ಮಾಡಿದರೆ ಏನು ಫಲ ಎಂಬುದನ್ನು ತಿಳಿಯೋಣ.