ಬೆಂಗಳೂರು : ಮನುಷ್ಯನ ಪ್ರತಿಯೊಂದು ಸಮಸ್ಯೆಗೂ ಜ್ಯೋತಿಷ್ಯ ಶಾಸ್ತ್ರದಲ್ಲಿ ಪರಿಹಾರವಿದೆ. ಸಣ್ಣದರಿಂದ ಹಿಡಿದು ದೊಡ್ಡ ದೊಡ್ಡ ಉಪಾಯಗಳನ್ನು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ. ಅದರಂತೆ ಪ್ರಾಣಿ, ಪಕ್ಷಿಗಳಿಗೆ ಆಹಾರ ನೀಡುವುದರಿಂದಲೂ ನಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗುವುದಾಗಿ ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ. * ಹಸುವಿನಲ್ಲಿ ಧನಾತ್ಮಕ ಶಕ್ತಿಯಿರುತ್ತದೆ. ಮನೆ ಸುತ್ತಮುತ್ತ ಆಕಳಿದ್ದರೆ ಎಲ್ಲ ಸಮಸ್ಯೆಯಿಂದ ಮುಕ್ತಿಹೊಂದಿ ಸುಖ-ಸಮೃದ್ಧಿ ಜೀವನ ನಡೆಸುತ್ತಿದ್ದೀರಿ ಎಂದರ್ಥ. ಪ್ರತಿ ದಿನ ಆಕಳಿಗೆ ಆಹಾರ ನೀಡಿದ್ರೆ ಸುಖ-ಸಮೃದ್ಧಿ ಪ್ರಾಪ್ತಿಯಾಗುತ್ತದೆ.*ನಾಯಿಗೆ ಪ್ರತಿದಿನ