ಬೆಂಗಳೂರು : ಶ್ರಾವಣ ಮಾಸದಲ್ಲಿ ಲಕ್ಷ್ಮೀದೇವಿ ಮನೆಗೆ ಬರುತ್ತಾರೆ ಎಂಬ ನಂಬಿಕೆ ಇದೆ. ಅದಕ್ಕಾಗಿ ಹೆಚ್ಚಿನವರು ಲಕ್ಷ್ಮೀದೇವಿಯನ್ನು ಪೂಜಿಸುತ್ತಾರೆ. ಅದರ ಜೊತೆಗೆ ಮನೆಯ ಮುಂದೆ ಈ ಗುರುತನ್ನು ಹಾಕಿದರೆ ಅಂತವರ ಮನೆಯಲ್ಲಿ ಲಕ್ಷ್ಮೀ ಸ್ಥಿರವಾಗಿ ನೆಲೆಸುತ್ತಾಳಂತೆ.