ಬೆಂಗಳೂರು : ಕೆಲವು ಮಕ್ಕಳಿಗೆ ನೆನಪಿನ ಶಕ್ತಿ ಕಡಿಮೆ ಇರುತ್ತದೆ. ಎಷ್ಟು ಓದಿದರೂ ಅವರಿಗೆ ನೆನಪಿನಲ್ಲಿ ಉಳಿಯುವುದಿಲ್ಲ. ಇದರಿಂದ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸಲು ಸಹ ಸಾಧ್ಯವಾಗುವುದಿಲ್ಲ. ನಿಮ್ಮ ಮಕ್ಕಳ ಈ ಸಮಸ್ಯೆ ಹೋಗಲಾಡಿಸಲು ಗಣೇಶ ರುದ್ರಾಕ್ಷಿಯಿಂದ ಪರಿಹಾರ ಕಂಡುಕೊಳ್ಳಿ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಜಾತಕದಲ್ಲಿ ಬುಧಗ್ರಹ ಅನುಕೂಲಕರವಾಗಿದ್ದರೆ ಮಕ್ಕಳು ಬುದ್ದಿವಂತರಾಗಿರುತ್ತಾರೆ. ಆದ್ದರಿಂದ ಗಣೇಶ ರುದ್ರಾಕ್ಷಿ ಮಾಲೆಯನ್ನು ಧರಿಸಿದರೆ ಬುಧಗ್ರಹವು ಅನುಕೂಲವಾಗುವ ಫಲ ನೀಡುತ್ತದೆ. ಇದರಿಂದ ಏಕಾಗ್ರತೆ, ಸ್ಮರಣ ಶಕ್ತಿ