ಬೆಂಗಳೂರು : ಯಾವುದೇ ಪೂಜೆ ಪುನಸ್ಕಾರಗಳನ್ನು ಮಾಡುವಾಗ ಸತಿಪತಿಗಳು ಜೊತೆಯಾಗಿ ಮಾಡಬೇಕೆಂದು ಹೇಳುತ್ತಾರೆ. ಹಾಗೇ ಯಾವುದೇ ತೀರ್ಥ ಕ್ಷೇತ್ರಗಳಿಗೂ ಹೋಗುವಾಗ ಜೊತೆಯಾಗಿಯೇ ಹೋಗಬೇಕು ಎಂದು ಹೇಳುತ್ತಾರೆ. ಆದರೆ ಈ ದೇವಸ್ಥಾನಕ್ಕೆ ಮಾತ್ರ ಸತಿಪತಿ ಜೊತೆಯಾಗಿ ಹೋಗಬಾರದಂತೆ. ಹೌದು. ಹಿಮಾಚಲ ಪ್ರದೇಶ ಹಾಗೂ ಸಿಮ್ಲಾದಿಂದ ಕೇವಲ 20 ಕಿಮಿ ದೂರವಿರುವ ಆದಿ ದೇವತೆ ದುರ್ಗಾಮಾತೆ ದೇಗುಲ. ಈ ದೇವಿಯನ್ನ ಶ್ರಯಕೊಟ ಮಾತಾ ಎಂದು ಕರೆಯಲಾಗುತ್ತದೆ. ಇಲ್ಲಿ ಗರ್ಭ ಗುಡಿಯಲ್ಲಿ ದುರ್ಗಾ ಮಾತೆ