ಬೆಂಗಳೂರು : ಶನಿದೇವನನ್ನು ಕರ್ಮಫಲದಾತ ಎಂದು ಕರೆಯುತ್ತಾರೆ. ಶನಿದೇವನ ಅನುಗ್ರಹ ಯಾರ ಮೇಲಿರುತ್ತದೆಯೋ ಅವರು ಜೀವನದಲ್ಲಿ ಯಶಸ್ಸನ್ನು ಗಳಿಸುತ್ತಾರೆ. ಹಾಗಾಗಿ ಸಂಖ್ಯಾಶಾಸ್ತ್ರದ ಪ್ರಕಾರ ಈ ದಿನಾಂಕದಂದು ಹುಟ್ಟಿದವರ ಮೇಲೆ ಶನಿಯ ಅನುಗ್ರಹವಿರುತ್ತದೆಯಂತೆ. ಸಂಖ್ಯಾಶಾಸ್ತ್ರದಲ್ಲಿ ಶನಿ 8ನೇ ಅಧಿಪತಿ ಎಂದು ಪರಿಗಣಿಸಲಾಗುತ್ತದೆ. ಹಾಗಾಗಿ ಯಾವ ವ್ಯಕ್ತಿಯ ಹುಟ್ಟಿದ ರಾಡಿಕ್ಸ್ ಸಂಖ್ಯೆ 8 ಆಗಿರುತ್ತದೆಯೋ ಅವರ ಮೇಲೆ ಶನಿಯ ಕೃಪೆ ಇರುತ್ತದೆ. ತಿಂಗಳ 8, 17, 26 ರಂದು ಜನಿಸಿದವರ ರಾಡಿಕ್ಸ್ ಸಂಖ್ಯೆ