ಬೆಂಗಳೂರು : ಎಲ್ಲರಿಗೂ ಕೋಟ್ಯಾಧಿಪತಿಯಾಗಬೇಕೆಂಬ ಆಸೆ ಇರುತ್ತದೆ. ಆದಕಾರಣ ಅಂತವರು ತಾವು ಹುಟ್ಟಿದ ರಾಶಿಯ ಪ್ರಕಾರ ಪರಿಹಾರವನ್ನು ಮಾಡಬೇಕು. ಹಾಗಾದ್ರೆ ಸಿಂಹರಾಶಿಯಲ್ಲಿ ಹುಟ್ಟಿದವರು ಬೇಗ ಶ್ರೀಮಂತರಾಗಲು ಹೀಗೆ ಮಾಡಿ.ಸಿಂಹರಾಶಿಯಲ್ಲಿ ಹುಟ್ಟಿದವರು ದಕ್ಷಿಣ ದಿಕ್ಕಿನಲ್ಲಿರುವ ಮನೆಯಲ್ಲಿ ವಾಸಿಸಬೇಕು. ಸಿಂಹರಾಶಿಯಲ್ಲಿ ಹುಟ್ಟಿದವರು ಹೊಟ್ಟೆ ಹಸಿದವರಿಗೆ ಅನ್ನದಾನ ಮಾಡಬೇಕು. ಇದರಿಂದ ಜಾತಕದಲ್ಲಿರುವ ದೋಷ ಪರಿಹಾರವಾಗುವುದಲ್ಲದೇ ಧನಲಾಭವಾಗುತ್ತದೆ. ನೀವು ಪಾರ್ವತಿಯ ದೇವಿಯ ಪೂಜೆ ಮಾಡಬೇಕು. ಹಾಗೇ ಈ ರಾಶಿಯವರು ಕೆಂಪು ಬಣ್ಣದ ಗುಲಾಬಿ ಹೂವಿನ ಗಿಡವನ್ನು