ಬೆಂಗಳೂರು : ಮನೆಗೆ ವಾಸ್ತು ಅಗತ್ಯ. ಆದರೆ ಕೆಲವೊಮ್ಮೆ ವಾಸ್ತು ಸರಿಯಿದ್ದರೂ ಮನೆಯವರು ಮಾಡುವ ಇಂತಹ ಕೆಲಸದಿಂದ ವಾಸ್ತು ದೋಷಕ್ಕೆ ಕಾರಣವಾಗುತ್ತೆ. ಇದರಿಂದ ನೀವು ಎಷ್ಟು ದುಡಿದರೂ ಹಣ ಉಳಿತಾಯವಾಗುವುದಿಲ್ಲ. ಹೌದು. ಮನೆಯಲ್ಲಿ ಎಲ್ಲೆಂದರಲ್ಲಿ ಪೊರಕೆ ಇಡುವುದು ವಾಸ್ತು ಶಾಸ್ತ್ರದ ಪ್ರಕಾರ ಸೂಕ್ತವಲ್ಲ. ಕಪಾಟಿನ ಹಿಂದೆ ಅಥವಾ ಬೆಲೆ ಬಾಳುವ ವಸ್ತುಗಳ ಹಿಂದೆ ಅಥವಾ ಪಕ್ಕದಲ್ಲಿ ಪೊರಕೆಯನ್ನಿಡಬಾರದು. ವಾಸ್ತುಶಾಸ್ತ್ರದ ಪ್ರಕಾರ ಅಡುಗೆ ಮನೆಯಲ್ಲಿ ಮಾತ್ರೆಗಳನ್ನಿಡುವುದು ಶುಭವಲ್ಲ. ಇದು ಆರೋಗ್ಯದಲ್ಲಿ ಮತ್ತಷ್ಟು