ಬೆಂಗಳೂರು : ನಾವು ತಿಳಿದೋ ತಿಳಿಯದೆಯೋ ಮಾಡುವ ಕೆಲವು ತಪ್ಪುಗಳಿಂದ ಮನೆಯಲ್ಲಿ ಹಲವು ಸಮಸ್ಯೆಗಳು ಎದುರಾಗುತ್ತವೆ. ಇಂತಹ ಸಮಸ್ಯೆಗಳು ಬಾರಬಾರದು ಎಂದರೆ ಮನೆಯಲ್ಲಿ ಪೊರಕೆಯಿಂದ ಕಸ ಗುಡಿಸುವಾಗ ಕೆಲವು ನಿಯಮಗಳನ್ನು ಪಾಲಿಸಬೇಕು. ಪೊರಕೆಯು ಲಕ್ಷ್ಮೀದೇವಿಗೆ ಸಮಾನ. ನಮ್ಮ ಮನೆಯಲ್ಲಿರುವ ದಾರಿದ್ರ್ಯವನ್ನ ಓಡಿಸುವುದು ಆ ಪೊರಕೆಯೇ. ಆದ್ದರಿಂದ ಆ ಜಾಗ್ರತೆಗಳನ್ನು ತಪ್ಪದೇ ಪಾಲಿಸಿ. ಸಾಮಾನ್ಯವಾಗಿ ಮಹಿಳೆಯರು ದಿನಕ್ಕೆ 2 ಅಥವಾ 3 ಬಾರಿ ಮನೆಯನ್ನು ಸ್ವಚ್ಚಗೊಳಿಸುತ್ತಿರುತ್ತಾರೆ. 2 ಹೊತ್ತು ಸ್ವಚ್ಚಗೊಳಿಸುವುದು ಒಳ್ಳೆಯದೆಂದು