ಬೆಂಗಳೂರು : ಇಂದು ಕೇತುಗ್ರಸ್ತ ಕಂಕಣ ಸೂರ್ಯಗ್ರಹಣವಿರುವುದರಿಂದ ಅದು ಮುಗಿದ ಬಳಿಕ ಸ್ನಾನ ಮಾಡುವಾಗ ಈ ಒಂದು ಮಂತ್ರವನ್ನು ಪಠಿಸಿದರೆ ಸೂರ್ಯಗ್ರಹಣದಿಂದ ನಿಮ್ಮ ಮೇಲೆ ಆದ ಎಲ್ಲಾ ದೋಷಗಳು ನಿವಾರಣೆಯಾಗುತ್ತದೆ. ಇಂದು ಸೂರ್ಯ ಗ್ರಹಣ 8.15 ಶುರುವಾಗಿ 10.55ಕ್ಕೆ ಮುಕ್ತಾಯವಾಗುತ್ತದೆ. ಈ ಗ್ರಹಣದ ಮುಗಿದ ಬಳಿಕ ಎಲ್ಲರೂ ಉಟ್ಟಬಟ್ಟೆಯಲ್ಲಿಯೇ ಸ್ನಾನ ಮಾಡಿ . ಸ್ನಾನ ಮಾಡುವಾಗ ಸೂರ್ಯ ಮತ್ತು ನವಗ್ರಹಗಳ ಸಂಕಲ್ಪ ಮಾಡುತ್ತಾ ಓಂ ಭಾಸ್ಕರಾಯ ವಿದ್ಮಹೇ, ದಿವಾಕರಾಯ ಧೀಮಹಿ,