ಬೆಂಗಳೂರು : ಭಾರತದಲ್ಲಿ ಅನೇಕ ಪುರಾತನ ದೇವಸ್ಥಾನಗಳಿವೆ. ಆ ದೇವಾಲಯಗಳು ತನ್ನದೇ ಆದ ವೈಶಿಷ್ಯವನ್ನು ಹೊಂದಿದೆ. ಅಲ್ಲಿ ಇಂದಿಗೂ ಭಕ್ತರು ಆಶ್ಚರ್ಯ ಪಡುವಂತಹ ಚಿತ್ರವಿಚಿತ್ರ ಘಟನೆಗಳು ನಡೆಯುತ್ತಿರುತ್ತದೆ. ಅಂತಹದೊಂದು ವಿಚಿತ್ರ ಘಟನೆ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿರುವ ಮಹಾಲಕ್ಷ್ಮಿ ದೇಗುಲದಲ್ಲಿ ನಡೆಯುತ್ತದೆ.