ಬೆಂಗಳೂರು : ಕೆಲವರು ಕಷ್ಟಪಟ್ಟು ಹಣ ಸಂಗ್ರಹಿಸಿ ಮನೆ ಕಟ್ಟಲು ಮುಂದಾಗುತ್ತಾರೆ. ಆದರೆ ಮನೆ ಕಟ್ಟುವ ಕೆಲಸ ನಡೆಯುತ್ತಿರುವಾಗಲೇ ಅವರು ಮಾಡುವ ಈ ತಪ್ಪಿನಿಂದ ಮನೆ ಕಟ್ಟುವ ಕೆಲಸ ಅರ್ಧಕ್ಕೆ ನಿಲ್ಲುತ್ತದೆಯಂತೆ.