ಬೆಂಗಳೂರು : ಆಮೆ ಉಂಗುರ ಧರಿಸುವುದರಿಂದ ಅದೃಷ್ಟ ಒಲಿದು ಬರುತ್ತದೆ ಎಂದು ಹೇಳುತ್ತಾರೆ. ಆದರೆ ಕೆಲವು ರಾಶಿಯವರು ಆಮೆ ಉಂಗುರ ಧರಿಸಬಾರದು. ಇದರಿಂದ ಒಳ್ಳೆದಾಗುವ ಬದಲು ಕೆಟ್ಟದಾಗುತ್ತದೆಯಂತೆ. ಆ ರಾಶಿಗಳು ಯಾವುದೆಂಬುದು ಇಲ್ಲಿದೆ ನೋಡಿ