ಬೆಂಗಳೂರು : ಗ್ರಹಗಳು ಕೂಡ ನಮ್ಮ ಆರೋಗ್ಯವನ್ನು ನಿಯಂತ್ರಿಸುತ್ತವೆ. ಆದಕಾರಣ ನೀವು ಯಾವುದೇ ಅನಾರೋಗ್ಯಕ್ಕೆ ಒಳಗಾದರೆ ಜಾತಕ ಹಾಗೂ ಜ್ಯೋತಿಷ್ಯದ ಮೂಲಕ ದೋಷಪೂರಿತ ಗ್ರಹಗಳಿಗೆ ಪರಿಹಾರವನ್ನು ಕಂಡುಕೊಳ್ಳಬಹುದು. ಹಾಗಾದ್ರೆ ಚಂದ್ರ ಗ್ರಹ ದುರ್ಬಲವಾದರೆ ನಿಮಗೆ ಯಾವ ಸಮಸ್ಯೆ ಕಾಡುತ್ತದೆ. ಅದಕ್ಕೆ ಪರಿಹಾರವೇನು ಎಂಬುದನ್ನು ತಿಳಿದುಕೊಳ್ಳಿ. ನಿಮ್ಮ ಜಾತಕದಲ್ಲಿ ಸೂರ್ಯ ಗ್ರಹ ದುರ್ಬಲವಾಗಿದ್ದರೆ ನೀವು ಮನಸ್ಸಿಗೆ ಸಂಬಂಧಿಸದ ಸಮಸ್ಯೆಗಳು ಕಾಡುತ್ತದೆ. ಆಗಾಗ ಕಿರಿಕಿರಿಯನ್ನು ಎದುರಿಸಬೇಕಾಗುತ್ತದೆ.ಈ ಸಮಸ್ಯೆ ನಿವಾರಿಸಲು ಈ ಪರಿಹಾರವನ್ನು ಮಾಡಿ.ನಿಮ್ಮ