ಬೆಂಗಳೂರು : ಗ್ರಹಗಳು ಕೂಡ ನಮ್ಮ ಆರೋಗ್ಯವನ್ನು ನಿಯಂತ್ರಿಸುತ್ತವೆ. ಆದಕಾರಣ ನೀವು ಯಾವುದೇ ಅನಾರೋಗ್ಯಕ್ಕೆ ಒಳಗಾದರೆ ಜಾತಕ ಹಾಗೂ ಜ್ಯೋತಿಷ್ಯದ ಮೂಲಕ ದೋಷಪೂರಿತ ಗ್ರಹಗಳಿಗೆ ಪರಿಹಾರವನ್ನು ಕಂಡುಕೊಳ್ಳಬಹುದು. ಹಾಗಾದ್ರೆ ಮಂಗಳ ಗ್ರಹ ದುರ್ಬಲವಾದರೆ ನಿಮಗೆ ಯಾವ ಸಮಸ್ಯೆ ಕಾಡುತ್ತದೆ. ಅದಕ್ಕೆ ಪರಿಹಾರವೇನು ಎಂಬುದನ್ನು ತಿಳಿದುಕೊಳ್ಳಿ. ನಿಮ್ಮ ಜಾತಕದಲ್ಲಿ ಮಂಗಳ ಗ್ರಹ ದುರ್ಬಲವಾಗಿದ್ದರೆ ಅದು ನಿಮ್ಮನ್ನು ಹೇಡಿಗಳನ್ನಾಗಿ ಮಾಡುತ್ತದೆ. ನೀವು ಅಪಘಾತಗಳು ಮತ್ತು ಶಸ್ತ್ರಚಿಕಿತ್ಸೆಗಳನ್ನು ಎದುರಿಸಬೇಕಾಗುತ್ತದೆ. ರಕ್ತ ಹೀನತೆ, ತಲೆಗೆ ಗಾಯ,