ಬೆಂಗಳೂರು : ಗ್ರಹಗಳು ಕೂಡ ನಮ್ಮ ಆರೋಗ್ಯವನ್ನು ನಿಯಂತ್ರಿಸುತ್ತವೆ. ಆದಕಾರಣ ನೀವು ಯಾವುದೇ ಅನಾರೋಗ್ಯಕ್ಕೆ ಒಳಗಾದರೆ ಜಾತಕ ಹಾಗೂ ಜ್ಯೋತಿಷ್ಯದ ಮೂಲಕ ದೋಷಪೂರಿತ ಗ್ರಹಗಳಿಗೆ ಪರಿಹಾರವನ್ನು ಕಂಡುಕೊಳ್ಳಬಹುದು. ಹಾಗಾದ್ರೆ ಬುಧ ಗ್ರಹ ದುರ್ಬಲವಾದರೆ ನಿಮಗೆ ಯಾವ ಸಮಸ್ಯೆ ಕಾಡುತ್ತದೆ. ಅದಕ್ಕೆ ಪರಿಹಾರವೇನು ಎಂಬುದನ್ನು ತಿಳಿದುಕೊಳ್ಳಿ. ನಿಮ್ಮ ಜಾತಕದಲ್ಲಿ ಮಂಗಳ ಗ್ರಹ ದುರ್ಬಲವಾಗಿದ್ದರೆ ನೀವು ಬುದ್ಧಿವಂತಿಕೆಗೆ ಸಂಬಂಧಪಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಹಾಗೇ ಕುತ್ತಿಗೆ, ಧ್ವನಿ, ಚರ್ಮಕ್ಕೆ ಸಂಬಂಧಪಟ್ಟ ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.ಈ