ಬೆಂಗಳೂರು : ಜಾತಕದಲ್ಲಿ ಗ್ರಹಗಳ ದೋಷವಿದ್ದರೆ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅದಕ್ಕಾಗಿ ಈ ಗ್ರಹಗಳ ದೋಷಕ್ಕೆ ಜ್ಯೋತಿಷ್ಯದಲ್ಲಿ ಪರಿಹಾರ ಕೂಡ ತಿಳಿಸಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳ ದೋಷ ನಿವಾರಣೆಗೆ ಸುಲಭವಾದ ಪರಿಹಾರ ಇಲ್ಲಿದೆ ನೋಡಿ. ಮನೆಗೆ ಅತಿಥಿಗಳು ಬಂದಾಗ ಅವರಿಗೆ ಕುಡಿಯಲು ತಣ್ಣನೆಯ ನೀರನ್ನು ಕೊಡಬೇಕು. ಇದರಿಂದ ಗುರು ಗ್ರಹ ದೋಷದ ಜೊತೆಗೆ ಜಾತಕದಲ್ಲಿ ಕಾಳಸರ್ಪದ ದೋಷವಿದ್ದರೂ ಅದು ಕೂಡ ನಿವಾರಣೆಯಾಗುತ್ತದೆ. ಅಡುಗೆ ಮನೆ ಸ್ವಚ್ಛವಾಗಿರಬೇಕು. ಅಲ್ಲಿ ವಸ್ತುಗಳು