ಬೆಂಗಳೂರು : ನಮ್ಮ ಗುಣನಡತೆಗಳನ್ನು ನಾವು ಹುಟ್ಟಿದ ರಾಶಿಗಳ ಮೂಲಕ ತಿಳಿದುಕೊಳ್ಳಬಹುದು. ಆದಕಾರಣ ಈ ರಾಶಿಯಲ್ಲಿ ಹುಟ್ಟಿದವರು ಪ್ರಬಲಶಾಲಿಗಳು ಹಾಗೂ ಹೆಚ್ಚು ಧೈರ್ಯಶಾಲಿಗಳಾಗಿರುತ್ತಾರಂತೆ. ಹಾಗಾದ್ರೆ ಆ ರಾಶಿಗಳು ಯಾವುದೆಂಬುದನ್ನು ತಿಳಿದುಕೊಳ್ಳೋಣ. *ಮೇಷರಾಶಿ: ಈ ರಾಶಿಯಲ್ಲಿ ಹುಟ್ಟಿದವರು ಸಾಹಸಿಗಳಾಗಿರುತ್ತಾರೆ, ಸದಾಕಾಲ ಹುಮ್ಮಸ್ಸಿನಿಂದ ಇರುತ್ತಾರೆ. ಇವರು ಯಾವುದೇ ಸಮಸ್ಯೆಗಳನ್ನು ಧೈರ್ಯದಿಂದ ಎದುರಿಸುತ್ತಾರೆ. *ವೃಶ್ಚಿಕ ರಾಶಿ: ಇವರು ಯಾವುದೇ ಕೆಲಸವನ್ನು ಮಾಡಬೇಕೆಂದುಕೊಂಡರೆ ಅದನ್ನು ಮಾಡಿಯೇ ತೀರುತ್ತಾರೆ. ಇವರ ನಿರ್ಧಾರವನ್ನು ಬದಲಿಸಲು ಸಾಧ್ಯವಿಲ್ಲ. *ಕರ್ಕಾಟಕ ರಾಶಿ