ಬೆಂಗಳೂರು : ಶಿಷ್ಟರಕ್ಷಕನಾದ ಶ್ರೀ ಮಹಾವಿಷ್ಣು ಅನುಗ್ರಹವನ್ನು ಪಡೆಯಬೇಕೆಂದು ಕೊಳ್ಳುವವರು ಬುಧ ಗ್ರಹ ವ್ಯತಿರಿಕ್ತ ಫಲಗಳ ಕಾರಣದಿಂದ ವಿದ್ಯೆ, ಉದ್ಯೋಗ, ವ್ಯಾಪಾರಗಳಲ್ಲಿ ಸೋಲನ್ನು ಅನುಭವಿಸುತ್ತಿರುವವರು ಈ ವ್ರತಾಚರಣೆ ಮಾಡಬೇಕು ಎಂದು ಪಂಡಿತರು ಹೇಳುತ್ತಾರೆ.