ಬೆಂಗಳೂರು : ಪ್ರತಿ ವರ್ಷ ಶ್ರಾವಣ ಮಾಸದ ಮೊದಲ ಶುಕ್ರವಾರ ಬರುವ ಹಬ್ಬವೇ ವರಮಹಾಲಕ್ಷ್ಮೀ ವ್ರತ. ಈ ವ್ರತವನ್ನು ಮಾಡುವ ಮಹಿಳೆಯು ಈ ಬಣ್ಣದ ಸೀರೆಗಳನ್ನು ಉಟ್ಟರೆ ಲಕ್ಷ್ಮೀದೇವಿಯ ಕೃಪೆಗೆ ಪಾತ್ರರಾಗುತ್ತೀರಿ.