ಬೆಂಗಳೂರು : ಗ್ರಹಗತಿಗಳಿಂದ ಎದುರಾಗುವ ತೊಂದರೆಗಳನ್ನು ಪರಿಹರಿಸಲು ಸುಲಭವಾದ ವಿಧಾನ ನವಗ್ರಹ ಪ್ರದಕ್ಷಿಣೆ ಎಂದು ಆಧ್ಯಾತ್ಮಿಕ ಪಂಡಿತರು ಹೇಳುತ್ತಾರೆ. ಇವುಗಳಿಂದ ಉತ್ಪತ್ತಿಯಾಗುವ ದೈವಿಕ ಶಕ್ತಿಯು ಮನುಷ್ಯನನ್ನು ಕಾಡಾಡುವುದು. ನಿರ್ದಿಷ್ಟವಾದ ಪದ್ಧತಿಯ ಪ್ರಕಾರ ನವಗ್ರಹ ಪ್ರದಕ್ಷಿಣೆ ಮಾಡಿದರೆ ಒಳ್ಳೆಯ ಫಲಿತಾಂಶ ಸಿಗುವುದು. ಬಹಳಷ್ಟು ಜನ ಪ್ರದಕ್ಷಿಣೆ ಮಾಡುವಾಗ ನವಗ್ರಹಗಳ ಮೂರ್ತಿಯನ್ನು ಮುಟ್ಟಿ ನಮಸ್ಕರಿಸುತ್ತಾರೆ. ಸಾಧ್ಯವಾದಷ್ಟು ಅವುಗಳನ್ನು ಮುಟ್ಟದೆ ನಮಸ್ಕರಿಸುವುದು ಉತ್ತಮ. ನವಗ್ರಹಗಳ ಮಧ್ಯ ಸೂರ್ಯ ಪೂರ್ವದಿಕ್ಕಿನಲ್ಲಿರುತ್ತಾನೆ. ಸೂರ್ಯನಿಗೆ ಬಲಭಾಗದಲ್ಲಿ ಕುಜನು ದಕ್ಷಿಣಾಭಿಮುಖವಾಗಿ