ಬೆಂಗಳೂರು : ಇಂದು ಶ್ರೀಕೃಷ್ಣ ಜನ್ಮಾಷ್ಟಮಿ ಇದೆ. ಇಂದು ಮನೆಯಲ್ಲಿ ಶ್ರೀಕೃಷ್ಣನ ಫೋಟೊ ಇಟ್ಟು ಪೂಜೆ ಮಾಡುತ್ತಾರೆ. ಆಗ ನೈವೇದ್ಯಕ್ಕೆ ಇದನ್ನು ಇಟ್ಟರೆ ಅಖಂಡ ಪುಣ್ಯ ಪ್ರಾಪ್ತಿಯಾಗುತ್ತದೆ.