ಬೆಂಗಳೂರು : ಇಂದಿನ ರಾಶಿ ಭವಿಷ್ಯದ ಪ್ರಕಾರ ನೀವು ಏನು ಮಾಡಬೇಕು? ಏನು ಮಾಡಬಾರದು ಎಂಬುದನ್ನು ತಿಳಿದುಕೊಳ್ಳಿ. *ಮೇಷರಾಶಿ: ನಿಮ್ಮ ದೇಹದ ಪುನಃಶ್ಚೇತನಕ್ಕಾಗಿ ಸಂಪೂರ್ಣ ವಿಶ್ರಾಂತಿ ತೆಗೆದುಕೊ್ಳಳದಿದ್ದರೆ ನೀವು ಆಯಾಸ ಹಾಗೂ ನಿರಾಸೆಯಲ್ಲಿ ಸಿಲುಕುತ್ತೀರಿ.*ವೃಷಭ ರಾಶಿ: ಪ್ರವಾಸ-ಪಾರ್ಟಿಗಳು ಮತ್ತು ಆನಂದ ವಿಹಾರಗಳು ಇಂದು ನಿಮ್ಮನ್ನು ಉತ್ತಮ ಮೂಡ್ ನಲ್ಲಿಡುತ್ತದೆ, ಬಾಕಿ ಇರುವ ಕೆಲಸಗಳು ಇಂದು ಪೂರ್ಣಗೊಳ್ಳುವುದು.*ಮಿಥುನ ರಾಶಿ : ಕೆಲವು ಪ್ರಮುಖ ಯೋಜನೆಗಳನ್ನು ಕಾರ್ಯಗತಗೊಳಿಸಿ. ಹಾಗೂ ಅವು ನಿಮಗೆ ಆರ್ಥಿಕಲಾಭ