Normal 0 false false false EN-US X-NONE X-NONE ಬೆಂಗಳೂರು : ಇಂದಿನ ರಾಶಿ ಭವಿಷ್ಯದ ಪ್ರಕಾರ ನೀವು ಏನು ಮಾಡಬೇಕು? ಏನು ಮಾಡಬಾರದು ಎಂಬುದನ್ನು ತಿಳಿದುಕೊಳ್ಳಿ. *ಮೇಷರಾಶಿ: ನಿಮ್ಮ ವಿಶ್ವಾಸ ಮತ್ತು ಚೈತನ್ಯ ಇಂದು ಅಧಿಕವಾಗಿರುತ್ತದೆ. ನೀವು ನಿಮ್ಮ ಸ್ನೇಹಿತರೊಂದಿಗೆ ಎಲ್ಲಿಗಾದರೂ ಸುತ್ತಾಡಲು ಹೋಗುತ್ತಿದ್ದರೆ, ಹಣವನ್ನು ಚೆನ್ನಾಗಿ ಯೋಚಿಸಿ ಖರ್ಚು ಮಾಡಿ. *ವೃಷಭ ರಾಶಿ: ಇಂದು ನಿಮ್ಮ ಆರೋಗ್ಯ ಪರಿಪೂರ್ಣವಾಗಿರುತ್ತದೆ. ಸಣ್ಣ ಉದ್ಯೋಗವನ್ನು ಮಾಡುವ ಜನರು