Normal 0 false false false EN-US X-NONE X-NONE ಬೆಂಗಳೂರು : ಇಂದಿನ ರಾಶಿ ಭವಿಷ್ಯದ ಪ್ರಕಾರ ನೀವು ಏನು ಮಾಡಬೇಕು? ಏನು ಮಾಡಬಾರದು ಎಂಬುದನ್ನು ತಿಳಿದುಕೊಳ್ಳಿ. *ಮೇಷರಾಶಿ: ಇಂದು ನಿಮ್ಮ ಮಗುವಿನ ಸಾಧನೆ ನಿಮಗೆ ಅಪಾರ ಸಂತೋಷ ನೀಡಬಹುದು. ನಿಮ್ಮ ಜೊತೆಗಿರುವವರ ಜೊತೆ ವಾದವಿವಾದಕ್ಕೆ ತೊಡಗಬೇಡಿ. *ವೃಷಭ ರಾಶಿ:ನಿಮ್ಮ ಜೀವನ ಸಂಗಾತಿಯೊಂದಿಗೆ ಸೇರಿ ಇಂದು ನೀವು ಭವಿಷ್ಯಕ್ಕೆ ಯಾವುದೇ ಆರ್ಥಿಕ ಯೋಜನೆಯನ್ನು ಮಾಡಬಹುದು. ಅದು ಯಶಸ್ವಿಯಾಗಲಿದೆ.