ಬೆಂಗಳೂರು : ಇಂದಿನ ದಿನ, ನಕ್ಷತ್ರ, ತಿಥಿ, ಕಾಲ, ಸೂರ್ಯ, ಚಂದ್ರರ ಉದಯ ಹಾಗೂ ಅಸ್ತದ ಬಗ್ಗೆ ತಿಳಿದುಕೊಳ್ಳಲು ಪಂಚಾಂಗವನ್ನು ಬಳಸುತ್ತೇವೆ. ಹಾಗಾದ್ರೆ ಈ ದಿನದ ಪಂಚಾಂಗ ಹೇಗಿದೆ ಎಂದು ತಿಳಿದುಕೊಳ್ಳಿ. ಇಂದು – ಸೋಮವಾರ, ತಿಥಿ-ತ್ರಯೋದಶಿ, ನಕ್ಷತ್ರ-ಜ್ಯೇಷ್ಟ, ಕರಣ- ವಾಣಿಜ, ಪಕ್ಷ-ಕೃಷ್ಣ, ಯೋಗ-ವೃದ್ಧಿ ರಾಹುಕಾಲ –8.33ರಿಂದ 9.52ವರೆಗೆ ಗುಳಿಗಕಾಲ- 1.47 ರಿಂದ 3.05 ರವರೆಗೆ ಯಮಗಂಡ ಕಾಲ 11.10 ರಿಂದ 12.29 ರವರೆಗೆ ಇಂದು ಸೂರ್ಯೋದಯ- ಬೆಳಿಗ್ಗೆ