ಬೆಂಗಳೂರು : ಇಂದಿನ ರಾಶಿ ಭವಿಷ್ಯದ ಪ್ರಕಾರ ನೀವು ಏನು ಮಾಡಬೇಕು? ಏನು ಮಾಡಬಾರದು ಎಂಬುದನ್ನು ತಿಳಿದುಕೊಳ್ಳಿ. *ಮೇಷರಾಶಿ: ಆರೋಗ್ಯದ ದೃಷ್ಟಿಯಿಂದ ಇಂದು ಉತ್ತಮವಾದ ದಿನ. ನಿಮ್ಮ ಹರ್ಷಚಿತ್ತದ ಮನಸ್ಸು ನಿಮಗೆ ಆತ್ಮವಿಶ್ವಾಸ ತರುತ್ತದೆ. *ವೃಷಭ ರಾಶಿ: ನಿಮ್ಮಲ್ಲಿ ಇಂದು ಚುರುಕುತವನ್ನು ನೋಡಬಹುದು, ನಿಮ್ಮ ಆರೋಗ್ಯವು ಇಂದು ನಿಮ್ಮನ್ನ ಸಂಪೂರ್ಣವಾಗಿ ಬೆಂಬಲಿಸುತ್ತದೆ. *ಮಿಥುನ ರಾಶಿ : ನೀವು ಭಯದ ಜೊತೆ ಹೋರಾಡಲು ಸಿದ್ಧವಾಗುತ್ತಿದ್ದ ಹಾಗೇ ನಿಮ್ಮ ಆಲೋಚನೆಗಳನ್ನು ಸಕರಾತ್ಮಕವಾಗಿ ರೂಪಿಸಿಕೊಳ್ಳಿ.