ಬೆಂಗಳೂರು : ಇಂದಿನ ರಾಶಿ ಭವಿಷ್ಯದ ಪ್ರಕಾರ ನೀವು ಏನು ಮಾಡಬೇಕು? ಏನು ಮಾಡಬಾರದು ಎಂಬುದನ್ನು ತಿಳಿದುಕೊಳ್ಳಿ. *ಮೇಷರಾಶಿ : ಆರೋಗ್ಯ ಸಂಬಂಧಿತ ಸಮಸ್ಯೆಗಳು ಅಸ್ವಸ್ಥತೆಯನ್ನು ಉಂಟುಮಾಡಹುದು. ಕೆಲಸದಲ್ಲಿ ಒತ್ತಡ ಹೇರಿದಾಗ ಕೋಪಗೊಳ್ಳುವ ಸಾಧ್ಯತೆ ಇದೆ. *ವೃಷಭ ರಾಶಿ: ಇಂದು ನಿಮಗೆ ಹಣದ ನಷ್ಟ ಸಂಭವಿಸಬಹುದು. ಆದ್ದರಿಂದ ವಹಿವಾಟುಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ನೀವು ಎಷ್ಟು ಜಾಗರೂಕರಾಗಿರುತ್ತಿರೋ ಅಷ್ಟೇ ನಿಮಗೆ ಉತ್ತಮವಾಗಿರುತ್ತದೆ. *ಮಿಥುನ ರಾಶಿ : ಕುಟುಂಬದವರ ಕಿರಿಕಿರಿ ಹೆಚ್ಚಾಗಬಹುದು. ವಾಹನ