ಬೆಂಗಳೂರು : ಇಂದಿನ ರಾಶಿ ಭವಿಷ್ಯದ ಪ್ರಕಾರ ನೀವು ಏನು ಮಾಡಬೇಕು? ಏನು ಮಾಡಬಾರದು ಎಂಬುದನ್ನು ತಿಳಿದುಕೊಳ್ಳಿ. *ಮೇಷರಾಶಿ :ನೀವು ಪ್ರಯಾಣ ಮಾಡುತ್ತಿದ್ದರೆ ನಿಮ್ಮ ಅಮೂಲ್ಯ ವಸ್ತುಗಳ ಬಗ್ಗೆ ವಿಶೇಷ ಗಮನವಿರಲಿ. ಇಲ್ಲವಾದರೆ ಕಳ್ಳತನವಾಗುವ ಸಂಭವವಿದೆ. *ವೃಷಭ ರಾಶಿ: ನಿಮ್ಮ ಯೋಜನೆಗಳು ಇಂದು ಒಬ್ಬ ಅನಿರೀಕ್ಷಿತ ಅತಿಥಿಯ ಆಗಮನದಿಂದ ಹಾಳಾಗಬಹುದು. ಆದರೆ ಇದು ನಿಮ್ಮ ದಿನವನ್ನು ಉತ್ತಮವಾಗಿಸುತ್ತದೆ. *ಮಿಥುನ ರಾಶಿ : ಇಂದು ನಿಮ್ಮ ಸಹೋದ್ಯೋಗಿಗಳು ನಿಮ್ಮ ಕೆಲಸವನ್ನು ಪ್ರಶಂಸಿಸುತ್ತಾರೆ