ಬೆಂಗಳೂರು : ಇಂದಿನ ರಾಶಿ ಭವಿಷ್ಯದ ಪ್ರಕಾರ ನೀವು ಏನು ಮಾಡಬೇಕು? ಏನು ಮಾಡಬಾರದು ಎಂಬುದನ್ನು ತಿಳಿದುಕೊಳ್ಳಿ. *ಮೇಷರಾಶಿ : ನಿಮ್ಮ ದಯಾಳು ಪ್ರವೃತ್ತಿ ಇಂದು ನಿಮಗೆ ಹೆಚ್ಚು ಸಂತೋಷವನ್ನು ತರುತ್ತದೆ. ಮನೆಯಲ್ಲಿ ಸಮಸ್ಯೆಗಳು ಉದ್ಭವವಾಗುವುದರಿಂದ ನಿಮ್ಮ ಮಾತುಗಳ ಬಗ್ಗೆ ಎಚ್ಚರವಿರಲಿ. *ವೃಷಭ ರಾಶಿ: ಇಂದು ಭೂಮಿಗೆ ಸಂಬಂಧಪಟ್ಟ ವಿಚಾರಕ್ಕೆ ಹೆಚ್ಚು ಹಣವನ್ನು ಖರ್ಚುಮಾಡುತ್ತಾರೆ. ವಾಹನ ಚಾಲನೆ ಮಾಡುವಾಗ ಎಚ್ಚರವಿರಲಿ. *ಮಿಥುನ ರಾಶಿ : ಸಣ್ಣು ಉದ್ಯೋಗ ಮಾಡುತ್ತಿರುವವರು ಇಂದು