ಬೆಂಗಳೂರು : ಇಂದಿನ ರಾಶಿ ಭವಿಷ್ಯದ ಪ್ರಕಾರ ನೀವು ಏನು ಮಾಡಬೇಕು? ಏನು ಮಾಡಬಾರದು ಎಂಬುದನ್ನು ತಿಳಿದುಕೊಳ್ಳಿ. *ಮೇಷರಾಶಿ : ಇಂದು ನಿಮ್ಮ ಆರೋಗ್ಯದ ಬಗ್ಗೆ ಚಿಂತಿಸಬೇಕಾಗಿಲ್ಲ. ನಿಮ್ಮ ಸುತ್ತಲಿನ ಜನರು ನಿಮ್ಮ ಸ್ಥೈರ್ಯ ಮತ್ತು ಚೈತನ್ಯಗಳನ್ನು ಹೆಚ್ಚಿಸುತ್ತಾರೆ. *ವೃಷಭ ರಾಶಿ: ಇಂದು ಕುಟುಂಬದಲ್ಲಿ ಹೊಸ ಸದಸ್ಯರ ಆಗಮನವಾಗಬಹುದು. *ಮಿಥುನ ರಾಶಿ :ಇಂದು ಹೊಸ ಪ್ರಸ್ತಾಪಗಳು ಆಕರ್ಷಕವಾಗಿದ್ದರೂ ನೀವು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. *ಕಟಕ ರಾಶಿ : ಇಂದು ಕೆಲಸದಲ್ಲಿ