ಬೆಂಗಳೂರು : ಇಂದಿನ ರಾಶಿ ಭವಿಷ್ಯದ ಪ್ರಕಾರ ನೀವು ಏನು ಮಾಡಬೇಕು? ಏನು ಮಾಡಬಾರದು ಎಂಬುದನ್ನು ತಿಳಿದುಕೊಳ್ಳಿ. *ಮೇಷರಾಶಿ : ಆರೋಗ್ಯದ ಬಗ್ಗೆ ಗಮನಹರಿಸಿ. ಹಣಕಾಶಿನಲ್ಲಿ ಸುಧಾರಣೆ ಕಂಡುಬರುತ್ತದೆ. ನಿಮ್ಮ ಪ್ರಿಯತಮೆಯ ಜೊತೆ ಸಭ್ಯತೆಯಿಂದ ವರ್ತಿಸಿ. *ವೃಷಭ ರಾಶಿ:ನೀವು ಆತುರದ ನಿರ್ಧಾರ ಕೈಗೊಂಡರೆ ಮತ್ತು ಅನಗತ್ಯ ಕ್ರಮಗಳನ್ನು ಕೈಗೊಂಡರೆ ಈ ದಿನ ನಿಮ್ಮನ್ನು ನಿರಾಸೆಗೊಳಿಸುತ್ತದೆ. *ಮಿಥುನ ರಾಶಿ : ಇಂದು ದೂರದ ಸಂಬಂಧಿಯೊಬ್ಬರ ಪ್ರವೇಶದಿಂದ ನಿಮ್ಮ ಸಮಯ ಹಾಳಾಗಬಹುದು.