ಬೆಂಗಳೂರು : ಇಂದಿನ ರಾಶಿ ಭವಿಷ್ಯ ಹೀಗಿದೆ. ಯಾವ ರಾಶಿಯವರು ಏನು ಮಾಡಬೇಕು. ಏನು ಮಾಡಬಾರದು? ಯಾವ ಯಾವ ರಾಶಿಯವರಿಗೆ ಏನೇನು ಫಲ ಎಂಬುದನ್ನು ತಿಳಿದುಕೊಳ್ಳಿ. ಮೇಷ ರಾಶಿ : ನಗು ನಿಮ್ಮ ಎಲ್ಲ ಸಮಸ್ಯೆಗಳಿಗೆ ಪರಿಹಾರವಾದ್ದರಿಂದ ನಕ್ಕುಬಿಡಿ. ಇತರರ ಮೇಲೆ ಪ್ರಭಾವ ಬೀರಲು ತುಂಬಾ ವೆಚ್ಚ ಮಾಡಬೇಡಿ. ಸ್ನೇಹಿತರೊಂದಿಗಿನ ಸಂಜೆ ಆನಂದ ಹಾಗೂ ಕೆಲವು ರಜಾ ಯೋಜನೆಗಳಿಗೆ ಉತ್ತಮವಾಗಿರುತ್ತದೆ. ಅನಿರೀಕ್ಷಿತ ಪ್ರಣಯ ಪ್ರಸಂಗಗಳು ಇಂದು ಎದುರಾಗಬಹುದು ವೃಷಭ ರಾಶಿ