ಬೆಂಗಳೂರು : ಕೆಲವರು ಕುಡಿತದ ದಾಸರಾಗಿರುತ್ತಾರೆ. ಅಂತವರನ್ನು ಏನೇ ಮಾಡಿದರೂ ಕುಡಿತದ ಚಟದಿಂದ ಹೊರಗೆ ತರಲು ಸಾಧ್ಯವಾಗದಿದ್ದರೆ ಒಮ್ಮೆ ಈ ದೇವಸ್ಥಾನಕ್ಕೆ ಭೇಟಿ ನೀಡಿ. ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಬೊಮ್ಮನ ಮಹಲ್ ಎಂಬ ಸ್ಥಳದಲ್ಲಿ ಈ ಪಾಂಡುರಂಗ ಸ್ವಾಮಿಯ ದೇವಾಲಯವಿದೆ. ಕುಡಿತದ ಚಟವನ್ನು ಬಿಡುವುದಕ್ಕಾಗಿ ಶುಕ್ಲ ಏಕಾದಶಿ ಹಾಗೂ ಕೃಷ್ಣ ಏಕಾದಶಿ ಈ ಎರಡು ದಿನದಂದು ಪಾಂಡುರಂಗ ಸ್ವಾಮಿಯ ಮಾಲೆಯನ್ನು ಹಾಕಿಕೊಳ್ಳಬೇಕಂತೆ. ಮಾಲೆ ಹಾಕಲು ಇಚ್ಛಿಸುವವರು ಹಿಂದಿನ ದಿನ ರಾತ್ರಿಯಿಂದಲೇ