ಬೆಂಗಳೂರು : ಹಿಂದೂ ಸಂಪ್ರದಾಯದಲ್ಲಿ ವಾರದ ಒಂದೊಂದು ದಿನಕ್ಕೂ ಒಂದೊಂದು ವಿಶೇಷವಾದ ಮಹತ್ವವಿದೆ. ಹಾಗೆಯೇ ಒಂದೊಂದು ದಿನ ಒಂದೊಂದು ದೇವರಿಗೆ ಪೂಜೆಯನ್ನು ಮಾಡಿದರೆ ಅದರಲ್ಲಿ ಬರುವ ಪ್ರಯೋಜನಗಳಲ್ಲಿ ತುಂಬಾ ವೈಶಿಷ್ಟ್ಯತೆ ಇರುತ್ತದೆ. ಹಿಂದೂ ಚಂದ್ರಮಾನ ಪಂಚಾಗದ ಪ್ರಕಾರ ಒಂದೊಂದು ದಿನ ಒಂದೊಂದು ದೇವರು ಅಧಿಪತಿಯಾಗಿದ್ದಾರೆ ಅದರಂತೆ ಆದಿನ ಅಧಿಪತಿಯಾದ ದೇವರನ್ನು ಪೂಜಿಸಿದರೆ.ಆ ದೇವರ ಅನುಗ್ರಹ ಖಂಡಿತವಾಗಿಯೂ ಸಿಗುತ್ತದೆ .