ಬೆಂಗಳೂರು : ಇಂದಿನ ದಿನ, ನಕ್ಷತ್ರ, ತಿಥಿ, ಕಾಲ, ಸೂರ್ಯ, ಚಂದ್ರರ ಉದಯ ಹಾಗೂ ಅಸ್ತದ ಬಗ್ಗೆ ತಿಳಿದುಕೊಳ್ಳಲು ಪಂಚಾಗವನ್ನು ಬಳಸುತ್ತೇವೆ. ಹಾಗಾದ್ರೆ ಈ ದಿನದ ಪಂಚಾಂಗ ಹೇಗಿದೆ ಎಂದು ತಿಳಿದುಕೊಳ್ಳಿ. ಇಂದು - ಬುಧವಾರ, ತಿಥಿ-ಪಂಚಮಿ, ನಕ್ಷತ್ರ-ಮೂಲ, ಕರಣ-ಬಾಳವ, ಪಕ್ಷ-ಶುಕ್ಲ, ಯೋಗ-ಶೋಭನ. ರಾಹುಕಾಲ – ಮಧ್ಯಾಹ್ನ 12.05ರಿಂದ 1.30 ವರೆಗೆ ಗುಳಿಗಕಾಲ- ಮಧ್ಯಾಹ್ನ 10.40 ರಿಂದ 12.05ರವರೆಗೆ ಯಮಗಂಡ ಕಾಲ- ಬೆಳಿಗ್ಗೆ 7.50 ರಿಂದ 9.15 ರವರೆಗೆ ಇಂದು