ಬೆಂಗಳೂರು : ಎಲ್ಲರಿಗೂ ಕೋಟ್ಯಾಧಿಪತಿಯಾಗಬೇಕೆಂಬ ಆಸೆ ಇರುತ್ತದೆ. ಆದಕಾರಣ ಅಂತವರು ತಾವು ಹುಟ್ಟಿದ ರಾಶಿಯ ಪ್ರಕಾರ ಪರಿಹಾರವನ್ನು ಮಾಡಬೇಕು.ಮೀನರಾಶಿಯಲ್ಲಿ ಹುಟ್ಟಿದವರು ಉತ್ತರ ಅಥವಾ ಪೂರ್ವ ದಿಕ್ಕಿನಲ್ಲಿರುವ ಮನೆಯಲ್ಲಿ ವಾಸಿಸಬೇಕು. ಹಾಗೇ ಇವರು ಜಾಜಿ, ಮಲ್ಲಿಗೆ , ನಂದಿಬಟ್ಟಲು ಗಿಡಗಳನ್ನು ಬೆಳಸಿ ಪ್ರತಿದಿನ ನೀರು ಹಾಕಬೇಕು. ಹೀಗೆ ಮಾಡಿದರೆ ಲಕ್ಷ್ಮೀದೇವಿ ಸ್ಥಿರವಾಗಿ ನಿಮ್ಮ ಮನೆಯಲ್ಲಿ ವಾಸಿಸುತ್ತಾಳೆ. ಹಾಗೇ ಇವರು ಅವಮಾಸ್ಯೆ ದಿನದಂದು ಪಿತೃದೇವರು( ತಾತ, ಮುತ್ತಾತ) ಪೋಟೋವನ್ನು ದಕ್ಷಿಣ ದಿಕ್ಕಿನಲ್ಲಿಟ್ಟು ಅಗರ್