ಬೆಂಗಳೂರು : ಮನೆಯಲ್ಲಿ ಆರ್ಥಿಕ ವೃದ್ಧಿಯಾಗಬೇಕೆನ್ನುವ ಉದ್ದೇಶದಿಂದ ಅನೇಕರು ಮನೆಯಲ್ಲಿ ಮನಿ ಪ್ಲಾಂಟ್ ಇಟ್ಟುಕೊಳ್ತಾರೆ. ಕೆಲವರು ಮನೆಯೊಳಗೆ ಮನಿ ಪ್ಲಾಂಟ್ ಇಟ್ಟರೆ ಮತ್ತೆ ಕೆಲವರು ಮನೆ ಹೊರಗಿಡ್ತಾರೆ. ಆದ್ರೆ ಇದ್ರ ಬಗ್ಗೆ ಸರಿಯಾಗಿ ತಿಳಿದಿರದ ಕಾರಣ ಮನೆಯಲ್ಲಿ ಮನಿ ಪ್ಲಾಂಟ್ ಇಟ್ಟರೂ ಆರ್ಥಿಕ ಸಮಸ್ಯೆ ಎದುರಿಸಬೇಕಾಗುತ್ತದೆ. ಸರಿಯಾದ ದಿಕ್ಕು ಹಾಗೂ ವಾಸ್ತುವನ್ನು ಗಮನದಲ್ಲಿಟ್ಟುಕೊಂಡು ಮನೆಯಲ್ಲಿ ಮನಿ ಪ್ಲಾಂಟ್ ಇಡಬೇಕು. ಮನಿ ಪ್ಲಾಂಟ್ ಸರಿಯಾದ ದಿಕ್ಕಿನಲ್ಲಿಡಬೇಕು. ಈಶಾನ್ಯ ದಿಕ್ಕಿನಲ್ಲಿ ಮನಿಪ್ಲಾಂಟ್ ಇಟ್ಟರೆ