ಬೆಂಗಳೂರು : ಕೆಲವು ಮರಗಳಲ್ಲಿ ದೇವರು ನೆಲೆಸಿರುತ್ತಾರೆ ಎಂದು ಹೇಳುತ್ತಾರೆ. ಆದಕಾರಣ ಆ ಮರಗಳನ್ನು ಹಿಂದೂ ಧರ್ಮದವರು ಭಕ್ತಿಯಿಂದ ಪೂಜೆ ಮಾಡುತ್ತಾರೆ. ಈ ಮರದ ಎಲೆಗಳಿಂದ ನಮ್ಮ ಕೆಲವು ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು.