ಬೆಂಗಳೂರು : ಬಳೆಗಳು ಮುತ್ತೈದೆಯರ ಸಂಕೇತ. ಬಳೆಗಳು ಮಹಿಳೆಯರ ಸೌಂದರ್ಯವನ್ನು ವೃದ್ಧಿಸುತ್ತದೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಬಳೆಗೆ ಮಹತ್ವದ ಸ್ಥಾನ ನೀಡಲಾಗಿದೆ. ಈ ಬಳೆಗಳನ್ನು ಧರಿಸುವಾಗ ಕೆಲವು ಶಾಸ್ತಗಳನ್ನು ಅನುಸರಿಸಿದರೆ ಉತ್ತಮ. ನಿಯಮದಂತೆ ಸೂಕ್ತ ಬಣ್ಣದ ಬಳೆ ಧರಿಸುವುದರಿಂದ ವೈವಾಹಿಕ ಜೀವನ ಸುಖಮಯವಾಗಿರುತ್ತದೆ. ಬಳೆಯನ್ನು ಶನಿವಾರ ಮತ್ತು ಮಂಗಳವಾರ ಖರೀದಿ ಮಾಡಬಾರದು. ಬಳೆ ಧರಿಸುವ ಮುನ್ನ ತಾಯಿ ಗೌರಿಗೆ ಸಮರ್ಪಣೆ ಮಾಡಬೇಕು. ಹೊಸ ಬಳೆಯನ್ನು ಪ್ರಾಂತಃ ಕಾಲ ಅಥವಾ ಸಂಧ್ಯಾ ಕಾಲದಲ್ಲಿ