ದಾಂಪತ್ಯ ಜೀವನ ಆಯ್ಕೆಗೆ ಪೂರಕವಾಗುವ ಗ್ರಹ ಸ್ಥಿತಿ

ಶುಕ್ರವಾರ, 31 ಜನವರಿ 2014 (12:17 IST)

PR
ವಿವಾಹವೆಂಬ ಕಲ್ಪನೆಯು ಒಂದು ದೇಶದಿಂದ ಮತ್ತೊಂದು ದೇಶಕ್ಕೂ ಹಾಗು ಪೀಳಿಗೆಯಿಂದ ಪೀಳಿಗೆಗೂ ಬದಲಾಗುತ್ತಿರುತ್ತದೆ. ಸಂಬಂಧವು ಮನುಷ್ಯನ ವೈಯಕ್ತಿಕ ಬೆಳವಣಿಗೆ ಮತ್ತು ಆಧ್ಯಾತ್ಮಿಕ ಮಟ್ಟ ಪ್ರಮುಖವಾಗಿದೆ. ಇದು ಮಾನವನಿಗೆ ಕರ್ಮಗಳ ಮೂಲಕ ಅಭಿವೃದ್ಧಿ ಹೊಂದಲು ಸಹಕಾರಿಯಾಗಿದೆ. ಪರಿಪೂರ್ಣತೆಯನ್ನು ನೀಡುತ್ತದೆ. ವಿವಾಹವು ಮೂರು ಘಟ್ಟಗಳಲ್ಲಿ ಅಭಿವೃದ್ದಿ ಹೊಂದಲು ಸಹಕಾರಿಯಾಗಿದೆ - 1. ಭೌತಿಕ ಬೆಳವಣಿಗೆ 2. ಬೌದ್ಧಿಕ ಬೆಳವಣಿಗೆ 3. ಮಾನಸಿಕ ಬೆಳವಣಿಗೆ. ಈ ಮೂರು ಆಧಾರದ ಮೇಲೆ ಗಂಡು ಮತ್ತು ಹೆಣ್ಣಿನ ಅವಶ್ಯಕತೆಗಳು ಏನು ಎಂಬುದನ್ನು ಅಭ್ಯಸಿಸಬಹುದು. ಇದರಿಂದ ಅವರುಗಳ ಸಂಬಂಧದಲ್ಲಿ ಸುಧಾರಣೆಯನ್ನು ಕಂಡುಕೊಳ್ಳಬಹುದು.

ಪುರುಷ ಕುಂಡಲಿಯಲ್ಲಿ ಕುಜ ಮತ್ತು ಶುಕ್ರ
ಪುರುಷ ಕುಂಡಲಿಯಲ್ಲಿ ಶುಕ್ರವು ಆತ ಯಾರಿಗೆ ಆಕರ್ಷಿತರಾಗುತ್ತಾನೆಂಬುದನ್ನು ತಿಳಿಸಿದರೆ, ಕುಜವು ಹೆಣ್ಣಿನ ಜೊತೆಗೆ ವರ್ತನೆಯನ್ನು ತಿಳಿಸುತ್ತದೆ.



ಇದರಲ್ಲಿ ಇನ್ನಷ್ಟು ಓದಿ :  

ಜ್ಯೋತಿಷ್ಯ ಲೇಖನ

ನಿಮ್ಮ ಮದುವೆ ಯಾವಾಗ ಆಗುತ್ತೆ ಗೊತ್ತಾ ? ಕನಸಿನಿಂದ ತಿಳಿದುಕೊಳ್ಳಿ

1. ಕನಸಿನಲ್ಲಿ ಕಸೂತಿ ಬಟ್ಟೆಗಳು ಕಂಡರೆ, ನಿಮಗೆ ಸುಂದರವಾದ ಮತ್ತು ಪವಿತ್ರ ಹುಡುಗಿ/ಹುಡುಗನ ಜೊತೆಗೆ ...

ಸನ್ಯಾಸಯೋಗದತ್ತ ಜ್ಯೋತಿಷ್ಯ ಚಿಂತನೆ

ಹಿಂದೂ ಧರ್ಮದ ಪ್ರಕಾರ ಪ್ರತಿಯೊಬ್ಬ ವ್ಯಕ್ತಿಯ ಜಾತಕಕ್ಕೆ ಅದರದೇ ಆದ ಮಹತ್ವವಿದೆ. ಅವರವರ ...

ಜಾತಕದ ಪ್ರಕಾರನೀವು ಬುದ್ದಿವಂತರಾ?

ಜಾತಕದ ಪ್ರಕಾರ ಜಾತಕನಿಗೆ ಶುಭಾಶುಭಫಲಗಳನ್ನು ನೀಡುತ್ತವೆ. ಅದರಲ್ಲಿ ಪ್ರಮುಖವಾಗಿ ಶುಭಫಲಗಳನ್ನು ...

ಅಧಿಕಾರ ಕಳೆದುಕೊಂಡಿದ್ದೀರಾ? ಇದು ಶಶಕಯೋಗದ ಪ್ರಭಾವ

ಪ್ರತಿಯೊಬ್ಬ ವ್ಯಕ್ತಿಯ ಜಾತಕದಲ್ಲಿ ಹಲವು ಬಗೆಯ ಯೋಗಗಳು ಕಂಡುಬರುತ್ತವೆ.ಅದರಲ್ಲಿ ‘ಶಶಕಯೋಗ’ ಎಂಬುದು ಒಂದು ...