ನವಗ್ರಹಗಳಿಗಾಗಿ ಪುಷ್ಪಗಳು ಮತ್ತು ಹಾರಗಳು

ಬುಧವಾರ, 26 ಫೆಬ್ರವರಿ 2014 (11:12 IST)

 
PR
ಪುಷ್ಪಗಳು ದೇವತೆಗಳಿಗೆ ಮನುಷ್ಯನು ಸಮರ್ಪಣೆ ಮಾಡುವುದರಲ್ಲಿ ಪ್ರಧಾನವಾದ ಪಾತ್ರವನ್ನು ವಹಿಸಿವೆ. ಹೂಗಳನ್ನು ಅರ್ಪಿಸುವುವಾಗ ಅಥವಾ ಹಾರವಾಗಿ ತಮ್ಮ ಇಷ್ಟ ದೇವರಿಗೆ ತೊಡಿಸುವುವಾಗ ಭಕ್ತರಿಗೆ ಮನಸ್ಸಿಗೆ ಶಾಂತಿ ಲಭಿಸುವುದರೊಂದಿಗೆ ಸಂತೋಷವು ಪ್ರಾಪ್ತಿಯಾಗುವುದು.

ಪ್ರತಿಯೊಂದು ದೇವರಿಗೂ ಪ್ರತ್ಯೇಕವಾದ ಮತ್ತು ಹಾರಗಳನ್ನು ಅರ್ಪಿಸಿದರೆ ಮಾತ್ರ ಅದರ ಪರಿಣಾಮ ಲಭಿಸುವುದು.

ಹೂವಿನ ಬಣ್ಣ, ಸುವಾಸನೆ, ಗಾತ್ರ, ಗುಣ ಮೊದಲಾದುವುಗಳ ಆಧಾರದ ಮೇಲೆ ಪುಷ್ಪಾರ್ಪಣೆಯು ಪ್ರಧಾನ ಪಾತ್ರ ವಹಿಸುತ್ತದೆ.

ಇದೇ ರೀತಿ ನವಗ್ರಹಗಳಿಗೆ ಯಾವ ತರದ ಹೂಗಳನ್ನು ಮತ್ತು ಹಾರಗಳನ್ನು ಅರ್ಪಿಸಬೇಕೆಂದು ಜ್ಯೋತಿಷ್ಯ ಗ್ರಂಥಗಳಲ್ಲಿ ಉಲ್ಲೇಖನವನ್ನು ನೀಡಲಾಗಿದೆ.

ಗ್ರಹಗಳಿಗೆ ಅರ್ಪಿಸಬೇಕಾದ ಹೂಗಳನ್ನು ಮತ್ತು ಹಾರಗಳನ್ನು ಕೆಳಗೆ ಕೊಡಲಾಗಿದೆ.
ಗ್ರಹಗಳು : ಹೂವಿನ ಹಾರ

1. ಸೂರ್ಯ: ಕೆಂಪುತಾವರೆ, ದಾಸವಾಳಗಳಿಂದ ಹೆಣೆದ, ಕಿಸ್ಕಾರ ಹೂವಿನ ಹಾರ

2 ಚಂದ್ರ : ಮಲ್ಲಿಗೆ, ಮಂದಾರ, ಬಿಳಿ ದಾಸವಾಳ ಮೊದಲಾದ ಶ್ವೇತ ಪುಷ್ಪಗಳ ಹಾರ

3 ಗುರು :ಮಂದಾರ, ಸಂಪಿಗೆ ಹೂವಿನ ಮಾಲೆ

4.ಶುಕ್ರ : ಬಿಳಿದಾಸವಾಳ, ಬಿಳಿ ಶಂಖಪುಷ್ಪ, ಮಲ್ಲಿಗೆ ಹಾರ

5.ಶನಿ :ನೀಲಿ ಶಂಖಪುಷ್ಪ,ನೀಲಿ ದಾಸವಾಳಗಳ ಹಾರ

6.ಮಂಗಳ: ಕೆಂಪು ತಾವರೆ, ದಾಸವಾಳದ ಹಾರ

7.ಬುಧ : ಹಸಿರು ಬಣ್ಣದ ಹೂಗಳು ಮತ್ತು ತುಳಸಿ ಮಾಲೆ

8.ರಾಹು :ನೀಲಿ ದಾಸವಾಳದ ಮಾಲೆ

9.ಕೇತು : ಕೆಂದಾವರೆ,ಕಿಸ್ಕಾರ, ದಾಸವಾಳದ ಮಾಲೆಇದರಲ್ಲಿ ಇನ್ನಷ್ಟು ಓದಿ :  

ಜ್ಯೋತಿಷ್ಯ ಲೇಖನ

ಸೂರ್ಯನ ರಾಶಿ ಪರಿವರ್ತನೆ: ನಿಮ್ಮ ರಾಶಿಯ ಮೇಲೆ ಪರಿಣಾಮವೆಷ್ಟು ?

ರಾಶಿ ಪರಿವರರ್ತನೆ ಮಾಡಿದ ಸೂರ್ಯ , ನಿಮ್ಮ ಮೇಲೆ ಏನು ಪ್ರಭಾವಬೀರಲಿದೆ.? ಎಪ್ರಿಲ್‌‌ 14 ರಂದು ಸೂರ್ಯ ಮೇಷ ...

ನಿಮಗೆ ಶನಿ ಕಾಡುತ್ತಿದೆಯೇ? ಶನಿ ಕಾಟದಿಂದ ತಪ್ಪಿಸಿಕೊಳ್ಳಲು ಈ ಮಂತ್ರ ಪಠಿಸಿ

ಓಂ ಶನ್ನೋದೇವಿರಾಭಿಷ್ಟಯ ಆಪೋ ಭವಂತು ಶನ್ಯೋರಭಿಸ್ತವಂತು ನಃ . ಓಂ ಪ್ರಾಂ ಪ್ರಿಂ ಪ್ರೊಂ ಸಃ ಶನೇಶ್ವರಾಯ ನಮಃ ...

ನಾಗದೋಷವಿದೆಯಾ? ಇತ್ತ ಕಣ್ಣಾಯಿಸಿ

ಜೀವನದಲ್ಲಿ ಪ್ರತಿಯೊಬ್ಬ ಮನುಷ್ಯನೂ ಒಂದಲ್ಲಾ ಒಂದು ರೀತಿಯ ಸಮಸ್ಯೆಯಿಂದ ಬಳಲುತ್ತಿರುತ್ತಾನೆ. ಹಿಂದೂ ಧರ್ಮದ ...

ಮದುವೆ ಓಕೆ... ಮಹೂರ್ತ ಯಾಕೆ ?

ಹಿಂದೂ ಧರ್ಮಪರಂಪರೆಯಲ್ಲಿ ವಿವಾಹವೆಂಬುದು ಒಬ್ಬ ವ್ಯಕ್ತಿ ಗೃಹಸ್ಥಾಶ್ರಮವನ್ನು ಪ್ರವೇಶಿಸುವ ಒಂದು ...